ಮೈ ಜುಂ ಎನ್ನುವ ವಿಡಿಯೋ | ಆಕಾಶದಲ್ಲಿ ಪ್ಯಾರಾಗ್ಲೈಡರ್‌ಗೆ ಡಿಕ್ಕಿ ಹೊಡೆದ ವಿಮಾನ ; ಪವಾಡಸದೃಶವಾಗಿ ಪಾರಾದ ಮಹಿಳೆ !

ವಿಯೆನ್ನಾ: ಆಸ್ಟ್ರಿಯಾದ ಆಲ್ಪ್ಸ್ ಪರ್ವತ ಶ್ರೇಣಿಯಲ್ಲಿ ಹಾರಾಟ ನಡೆಸುತ್ತಿದ್ದ ಪ್ಯಾರಾಗ್ಲೈಡರ್‌ಗೆ ಸಣ್ಣ ಪ್ರವಾಸಿ ವಿಮಾನವೊಂದು ನೇರವಾಗಿ ಢಿಕ್ಕಿ ಹೊಡೆದ ಅತ್ಯಂತ ಭಯಾನಕ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ವಿಮಾನದ ರೆಕ್ಕೆ ಬಡಿದ ರಭಸಕ್ಕೆ ಪ್ಯಾರಾಗ್ಲೈಡರ್‌ನ ಕ್ಯಾನೋಪಿ (ಮೇಲ್ಛಾವಣಿ) ಎರಡು ಭಾಗಗಳಾಗಿ ಸೀಳಿದ್ದು, ಪ್ಯಾರಾಗ್ಲೈಡರ್ ಸವಾರಿ ಮಾಡುತ್ತಿದ್ದ ಮಹಿಳೆ ಕಿರುಚುತ್ತಾ ಆಕಾಶದಿಂದ ಕೆಳಗೆ ಬಂದು ಭೂಮಿ ಮೇಲೆ … Continued

ಮೈ ಜುಂ ಎನ್ನುವ ವೀಡಿಯೊ…: ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿ 15,000 ಅಡಿ ಎತ್ತರದಲ್ಲಿ ನೇತಾಡಿದ ಸ್ಕೈಡೈವರ್…!

ಕ್ವೀನ್ಸ್‌ಲ್ಯಾಂಡ್: ಆಸ್ಟ್ರೇಲಿಯಾದಲ್ಲಿ ನಡೆದ ಅಪಾಯಕಾರಿ ಘಟನೆಯೊಂದರ ವೀಡಿಯೋವನ್ನು ಅಲ್ಲಿನ ಅಧಿಕಾರಿಗಳು ಗುರುವಾರ ಬಿಡುಗಡೆ ಮಾಡಿದ್ದಾರೆ. ವಿಮಾನದಿಂದ ಜಿಗಿದ ಸ್ಕೈಡೈವರ್‌ ಒಬ್ಬರ ಪ್ಯಾರಾಚೂಟ್ ವಿಮಾನದ ಬಾಲಕ್ಕೆ ಸಿಲುಕಿಕೊಂಡು ಸ್ಕೈಡೈವರ್‌  ಸಾವಿರಾರು ಮೀಟರ್ ಎತ್ತರದಲ್ಲಿ ಗಾಳಿಯಲ್ಲಿ ನೇತಾಡಿದ ಭೀಕರ ದೃಶ್ಯಗಳು ವೀಡಿಯೋದಲ್ಲಿದೆ. ಕಳೆದ ಸೆಪ್ಟೆಂಬರ್‌ನಲ್ಲಿ ಕೇರ್ನ್ಸ್‌ನ ದಕ್ಷಿಣ ಭಾಗದಲ್ಲಿ ಸಾಹಸ ಪ್ರದರ್ಶನ ಮಾಡುವಾಗ ಈ ಘಟನೆ ನಡೆದಿದ್ದು, ಸಾರಿಗೆ … Continued

ವಿಮಾನದ ಚಕ್ರದ ಬಳಿ ಅಡಗಿಕೊಂಡು 1000 ಕಿಮೀ ಪ್ರಯಾಣಿಸಿ ದೆಹಲಿಗೆ ಬಂದ 13 ವರ್ಷದ ಅಫ್ಘಾನ್ ಬಾಲಕ; ಬದುಕುಳಿದದ್ದೇ ಪವಾಡ…!

ನವದೆಹಲಿ: ಅಪಘಾನಿಸ್ತಾನದ ಕಾಬೂಲಿನಿಂದ ದೆಹಲಿಗೆ ವಿಮಾನದಲ್ಲಿ ಅದರ ಚಕ್ರದ ಬಳಿ ಲ್ಯಾಂಡಿಂಗ್ ಗೇರಿನಲ್ಲಿ ಅಡಗಿಕೊಂಡು 13 ವರ್ಷದ ಅಫ್ಘಾನ್ ಬಾಲಕ ಪ್ರಯಾಣ ಮಾಡಿದ್ದಾನೆ…! ಈಗ ಈತನನ್ನು ಪುನಃ ಅಫ್ಘಾನಿಸ್ತಾನಕ್ಕೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ. ವಿಮಾನವು ಇರಾನ್‌ಗೆ ಹೋಗುತ್ತಿದೆ ಎಂದು ತಪ್ಪಾಗಿ ಭಾವಿಸಿದ ಬಾಲಕ, ಕಾಬೂಲಿನ ಹಮೀದ್ ಕರ್ಜೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಬರುವ KAM … Continued

ಸ್ನೇಹಿತನನ್ನು ಪ್ರಕರಣದಲ್ಲಿ ಸಿಲುಕಿಸಲು ವಿಮಾನಗಳಿಗೆ ಬಾಂಬ್‌ ಬೆದರಿಕೆ ಹಾಕಿದ್ದ ಅಪ್ರಾಪ್ತ…!

ಮುಂಬೈ: ಸೋಮವಾರದಿಂದ ವಿವಿಧ ವಿಮಾನಯಾನ ಸಂಸ್ಥೆಗಳಿಗೆ ಸರಣಿ ಬಾಂಬ್ ಬೆದರಿಕೆಗಳನ್ನು ಹಾಕಿದ್ದ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಅಪ್ರಾಪ್ತ ವಯಸ್ಕನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಬಾಂಬ್ ಬೆದರಿಕೆಗಳಿಂದಾಗಿ ಕೆಲವು ವಿಮಾನಗಳನ್ನು ದೂರದ ಕೆನಡಾದ ವಿಮಾನ ನಿಲ್ದಾಣಕ್ಕೂ ತಿರುಗಿಸಲಾಗಿತ್ತು. ಹುಡುಗನು ತನ್ನ ಸ್ನೇಹಿತನೊಬ್ಬನನ್ನು ಬಂಧನಕ್ಕೆ ಒಳಗಾಗುವಂತೆ ಮಾಡಬೇಕು ಎಂದು ಬಯಸಿ ಬಾಂಬ್‌ ಬೆದರಿಕೆಗಳನ್ನು ಹಾಕಿದ್ದ ಎಂದು ಹೇಳಲಾಗಿದೆ ಎಂದು ಪೊಲೀಸರು … Continued

ವಿಮಾನದ ತುರ್ತು ನಿರ್ಗಮನದ ಬಾಗಿಲು ತೆಗೆದು ರೆಕ್ಕೆ ಮೇಲೆ ಓಡಾಡಿದ ಪ್ರಯಾಣಿಕ…!

ಮೆಕ್ಸಿಕೋ ಸಿಟಿ : ವಿಮಾನಗಳಲ್ಲಿ ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡುವುದು, ಅವರ ಮೇಲೆ ಹಲ್ಲೆ ನಡೆಸುವುದು, ಸಿಬ್ಬಂದಿ ಜತೆ ಅನುಚಿತವಾಗಿ ವರ್ತಿಸುವುದು, ಕುಡಿದ ಮತ್ತಿನಲ್ಲಿ ಗಲಾಟೆ ಮಾಡುವುದು ಸೇರಿದಂತೆ ಹತ್ತು ಹಲವು ಪ್ರಕರಣಗಳು ನಡೆಯುತ್ತಿರುವುದು ಬೆಳಕಿಗೆ ಬರುತ್ತಿವೆ. ಈಗ ಮತ್ತೊಂದು ಪ್ರಕರಣ ಪ್ರಯಾಣಿಕರನ್ನು ದಂಗಾಗಿಸಿದೆ. ಮೆಕ್ಸಿಕೋದಲ್ಲಿ ಪ್ರಯಾಣಿಕನೊಬ್ಬ ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆದು, ವಿಮಾನದ … Continued

ಸೇತುವೆ ಕೆಳಗೆ ಸಿಲುಕಿಕೊಂಡ ಮುಂಬೈನಿಂದ ಹೊರಟ ಬೃಹತ್‌ ವಿಮಾನ..| ವೀಕ್ಷಿಸಿ

ಶುಕ್ರವಾರ (ಡಿಸೆಂಬರ್ 29) ಮುಂಬೈನಿಂದ ಅಸ್ಸಾಮಿಗೆ (Mumbai to Assam) ಸಾಗಿಸುತ್ತಿದ್ದ ಸ್ಕ್ಯ್ರಾಪ್ ವಿಮಾನವು ಬಿಹಾರದ ಮೋತಿಹಾರಿಯಲ್ಲಿ ವಿಮಾನವು ಸೇತುವೆಯ ಕೆಳಗೆ ಸಿಲುಕಿಕೊಂಡಿದೆ. ಈ ವಿಮಾನವು ಮೋತಿಹಾರಿಯ ಪಿಪ್ರಕೋಥಿ ಸೇತುವೆಯ ಕೆಳಗೆ ಸಿಲುಕಿಕೊಂಡಿತ್ತು. ಟ್ರಕ್ ಚಾಲಕರು ಮತ್ತು ಸ್ಥಳೀಯರ ಸಹಾಯದಿಂದ ಸ್ಕ್ಯ್ರಾಪ್ ವಿಮಾನವನ್ನು ಹೊರತೆಗೆಯಲಾಯಿತು. ವಿವರಗಳ ಪ್ರಕಾರ, ವಿಮಾನವನ್ನು ದೊಡ್ಡ ಟ್ರಕ್ ನಲ್ಲಿ ಸಾಗಿಸಲಾಗುತ್ತಿತ್ತು. ಮೇಲ್ಸೇತುವೆ … Continued

ಅದ್ಭುತ..! : 4100 ಮೀಟರ್ ಎತ್ತರದಲ್ಲಿ ವಿಮಾನದಿಂದ ಸ್ಕೈ ಡೈವ್‌ ಮಾಡಿದ 104 ವರ್ಷದ ಮಹಿಳೆ | ವೀಡಿಯೊ

ಚಿಕಾಗೋದ 104 ವರ್ಷದ ಡೊರೊಥಿ ಹಾಫ್ನರ್ ಎಂಬ ಮಹಿಳೆ ವಯಸ್ಸು ಕೇವಲ ಒಂದು ಸಂಖ್ಯೆ ಎಂದು ಸಾಬೀತುಪಡಿಸಿದ್ದಾರೆ. ಡೊರೊಥಿ ಹಾಫ್ನರ್ ಅವರು ವಿಮಾನದಿಂದ ಜಿಗಿದ ಮತ್ತು ಸ್ಕೈಡೈವ್ ಮಾಡಿದ ಅತ್ಯಂತ ಹಿರಿಯ ಅಥವಾ ವಯಸ್ಸಾದ ವ್ಯಕ್ತಿಯಾದರು. ಆದರೆ, ಗಿನ್ನಿಸ್ ದಾಖಲೆಗಳ ಪರಿಶೀಲನೆ ಇನ್ನೂ ಬಾಕಿ ಇದೆ. ಡೊರೊಥಿ ಹಾಫ್ನರ್ ವಾಕರ್ ಎತ್ತರದಲ್ಲಿ ವಿಮಾನದಿಂದ ನಂಬಿಕೆಯ ಜಿಗಿತವನ್ನು … Continued