7 ದಿನದಲ್ಲಿ ಅಫಿಡವಿಟ್ ಕೊಡಿ ಇಲ್ಲವೇ ಕ್ಷಮೆಯಾಚಿಸಿ :’ಮತಗಳ್ಳತನ’ ಆರೋಪಕ್ಕೆ ರಾಹುಲ್ ಗಾಂಧಿಗೆ ಚುನಾವಣಾ ಆಯೋಗದ ಸೂಚನೆ
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ “ಮತಗಳ್ಳತನ” ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಚುನಾವಣಾ ಆಯೋಗವು ಭಾನುವಾರ ಅವರಿಗೆ ಏಳು ದಿನಗಳ ಗಡುವು ನೀಡಿದ್ದು, ಅಫಿಡವಿಟ್ ನೀಡಬೇಕು ಇಲ್ಲದಿದ್ದರೆ ದೇಶದ ಕ್ಷಮೆಯಾಚಿಸಬೇಕು ಎಂದು ಹೇಳಿದೆ. ಅವರು “ಅಫಿಡವಿಟ್ ನೀಡಬೇಕು ಅಥವಾ ದೇಶಕ್ಕೆ ಕ್ಷಮೆಯಾಚಿಸಬೇಕು. ಮೂರನೇ ಆಯ್ಕೆ ಇಲ್ಲ. 7 ದಿನಗಳಲ್ಲಿ ಅಫಿಡವಿಟ್ ಸ್ವೀಕರಿಸದಿದ್ದರೆ, ಈ ಎಲ್ಲಾ ಆರೋಪಗಳು … Continued