ಅಸ್ಸಾಂನಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ: ಹಂದಿ ಮಾಂಸ ಸೇವಿಸದಂತೆ ಸೂಚನೆ
ದಿಸ್ಪುರ್: ಅಸ್ಸಾಂನ ದಿಬ್ರುಗಢ್‌ನ ಭೋಗಾಲಿ ಪಥ ಗ್ರಾಮದಲ್ಲಿ ಆಫ್ರಿಕನ್ ಹಂದಿಜ್ವರ (ASF) ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಅಸ್ಸಾಂ ಸರ್ಕಾರ ಹಂದಿ ಮಾಂಸ ಸೇವಿಸದಂತೆ ಸೂಚಿಸಿದೆ. ದಿಬ್ರುಗಢ್ ಪಶುಸಂಗೋಪನೆ ಮತ್ತು ಪಶುವೈದ್ಯಾಧಿಕಾರಿ ಡಾ.ಹಿಮಂದು ಬಿಕಾಶ್ ಬರುವಾ ಅವರು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹಂದಿ ಪತ್ತೆಯಾದ ಸ್ಥಳದಿಂದ 1 ಕಿಮೀ ವ್ಯಾಪ್ತಿಯಲ್ಲಿರುವ ಎಲ್ಲಾ ಹಂದಿಗಳನ್ನು ಕೊಲ್ಲಲಾಗಿದೆ. ನಾವು ಮೊದಲು … Continued