ಕೇರಳದ ವಯನಾಡಿನಲ್ಲಿ ಆಫ್ರಿಕನ್ ಹಂದಿ ಜ್ವರ ದೃಢ : ಹಂದಿಗಳನ್ನು ಕೊಲ್ಲಲು ಆದೇಶ
ತಿರುವನಂತಪುರಂ: ಕೇರಳದ ವಯನಾಡ್ ಜಿಲ್ಲೆಯ ಮಾನಂತವಾಡಿಯಲ್ಲಿನ ಎರಡು ಫಾರ್ಮ್‌ಗಳಲ್ಲಿ ಆಫ್ರಿಕನ್ ಹಂದಿ ಜ್ವರ ವರದಿಯಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಭೋಪಾಲ್‌ನಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೈ ಸೆಕ್ಯುರಿಟಿ ಅನಿಮಲ್ ಡಿಸೀಸ್‌ನಲ್ಲಿ ಮಾದರಿಗಳನ್ನು ಪರೀಕ್ಷಿಸಿದ ನಂತರ ಜಿಲ್ಲೆಯ ಎರಡು ಫಾರ್ಮ್‌ಗಳ ಹಂದಿಗಳಲ್ಲಿ ರೋಗ ದೃಢಪಟ್ಟಿದೆ. ಫಾರ್ಮ್ ಒಂದರಲ್ಲಿ ಹಂದಿಗಳು ಸಾಮೂಹಿಕವಾಗಿ ಸಾವಿಗೀಡಾದ ಹಿನ್ನೆಲೆಯಲ್ಲಿ ಮಾದರಿಗಳನ್ನು ಪರೀಕ್ಷೆಗೆ … Continued