ಚಿತ್ತಾಪುರ: ನಾಯಿ ಕಡಿತಕ್ಕೆ 30 ಕುರಿಗಳ ಸಾವು

ಕಲಬುರಗಿ: ನಾಯಿ ಕಡಿತದಿಂದ ಸ್ಥಳದಲ್ಲೇ 30 ಕುರಿಗಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ ಗ್ರಾಮದಲ್ಲಿ ನಡೆದಿದೆ. ರಾವೂರ ನಿವಾಸಿ ಮಲ್ಲಿಕಾರ್ಜುನ ಭೀಮರಾಯ ಪೂಜಾರಿ ಎನ್ನುವವರಿಗೆ ಸೇರಿದ ಕುರಿಗಳು ಮೃತಪಟ್ಟಿವೆ. ಭಾನುವಾರ ಮಧ್ಯಾಹ್ನ 3 ಗಂಟೆಗೆ ಈ ಅನಾಹುತ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನಾಯಿಗಳು ದಾಳಿ ನಡೆಸಿ ಕುರಿಗಳನ್ನು ಕಚ್ಚಿವೆ. ಪರಿಣಾಮ … Continued