ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್ ನಿಂದ ಕ್ಷಮೆಯಾಚನೆ
ಬೆಂಗಳೂರು: ಕನ್ನಡವನ್ನು ಕೆಟ್ಟ ಭಾಷೆಯೆಂದು ಬಿಂಬಿಸಿದ ಗೂಗಲ್ ಸಂಸ್ಥೆ ವಿರುದ್ಧ ಕನ್ನಡಿಗರು ತಿರುಗಿಬಿದ್ದಿದ್ದು ಕೊನೆಗೂ ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್ ಸಂಸ್ಥೆ ಕ್ಷಮೆಯಾಚಿಸಿದೆ. ಸಚಿವ ಅರವಿಂದ್ ಲಿಂಬಾವಳಿ ಸೇರಿದಂತೆ ರಾಜಕೀಯ ನಾಯಕರು, ಕನ್ನಡಿಗರು ಗೂಗಲ್ ವಿರುದ್ಧ ಕಿಡಿಕಾರಿದ್ದರು. ವ್ಯಾಪಕ ಟೀಕೆ ವ್ಯಕ್ತವಾಗಿದ್ದರಿಂದ ಇದೀಗ ಗೂಗಲ್ ತನ್ನ ಪುಟದಿಂದ “ಭಾರತದ ಅತ್ಯಂತ ಕೊಳಕು ಭಾಷೆ ಕನ್ನಡ ಎಂಬುದನ್ನು … Continued