ವಾಕರಸಾ ಸಂಸ್ಥೆ: 115 ಸಿಬ್ಬಂದಿ ವರ್ಗಾವಣೆ ರದ್ದು, 8 ಸಿಬ್ಬಂದಿ ಅಮಾನತು ತೆರವು
ಹುಬ್ಬಳ್ಳಿ:ರಾಜ್ಯ ಹೈಕೋರ್ಟ್ ಸಾರಿಗೆ ಸಂಸ್ಥೆ ಮುಷ್ಕರ ನಿರತ ಸಿಬ್ಬಂದಿಗೆ ಕೂಡಲೇ ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಮತ್ತು ಮುಷ್ಕರ ನಿರತ ಸಿಬ್ಬಂದಿ ವರ್ಗಾವಣೆ ಮತ್ತು ಶಿಸ್ತು ಕ್ರಮ ಕೈಗೊಂಡಿರುವ ಪ್ರಕರಣಗಳಲ್ಲಿ ಅವರಿಂದ ಮನವಿ ಸ್ವೀಕರಿಸಿ ಕಾಲಮಿತಿಯಲ್ಲಿ ಮರುಪರಿಶೀಲಿಸುವಂತೆ ಆದೇಶ ನೀಡಿದ ಹಿನ್ನೆಲೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೆಲವು ಸಿಬ್ಬಂದಿ ವರ್ಗಾವಣೆ ರದ್ದುಗೊಳಿಸಿದೆ. ಹಾಗೂ … Continued