ಕೊರೊನಾ ಸೋಂಕಿಗೆ ಹೆದರಿದ ಶಿಕ್ಷಕ ನದಿಗೆ ಹಾರಿ ಆತ್ಮಹತ್ಯೆ

ಹಾಸನ: ಕೊರೊನಾ ಸೋಂಕು ದೃಢಪಟ್ಟಿದಕ್ಕೆ ಹೆದರಿ ಶಿಕ್ಷಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಹಾಸನ ಜಿಲ್ಲೆಯ ಅರಕಲಗೂಡಿನಲ್ಲಿ ನಡೆದಿದೆ. ಕೆ.ಆರ್.ನಗರದ ಕೋಗಿಲೂರು ಗ್ರಾಮದ ಲೋಕೇಶ್ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಲೋಕೇಶ್ ಅವರಿಗೆ ಕೆಲವು ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು. ಇದರಿಂದ ಅವರು ತೀವ್ರ ಆತಂಕಕ್ಕೊಳಗಾಗಿದ್ದರು. ಹೀಗಾಗಿ ಕೋವಿಡ್‌ ವಾರ್ ರೂಂನಿಂದ ಕರೆ‌ ಮಾಡಿ … Continued