ಮಾಜಿ ಪತ್ನಿ, ಮಗಳನ್ನು ಕೊಂದ ನಂತರ, ತಾನೂ ಗುಂಡು ಹಾರಿಸಿಕೊಂಡು ಸತ್ತ…!
ಪಾಟ್ನಾ: ವ್ಯಕ್ತಿಯೊಬ್ಬ ತನ್ನ ಚಿಕ್ಕ ಮಗಳು ಮತ್ತು ಮಾಜಿ ಪತ್ನಿಗೆ ಗುಂಡು ಹಾರಿಸಿ ನಂತರ ತನ್ನ ಮೇಲೆಯೇ ಬಂದೂಕಿನಿಂದ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಪಾಟ್ನಾದಲ್ಲಿ ನಡೆದಿದೆ. ಹಗಲು ಹೊತ್ತಿನಲ್ಲಿ ರಸ್ತೆಯೊಂದರಲ್ಲಿ ನಡೆದ ಈ ಘಟನೆಯ ಆಘಾತಕಾರಿ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಘಟನೆಯ ವೀಡಿಯೊ ತುಣುಕಿನಲ್ಲಿ, ವ್ಯಕ್ತಿ, ಪಿಸ್ತೂಲ್ … Continued