ಪಂಜಾಬ್ ಗೆಲುವಿನ ನಂತರ ಈಗ ಪಶ್ಚಿಮ ಬಂಗಾಳದ ಮೇಲೆ ಆಮ್ ಆದ್ಮಿ ಪಾರ್ಟಿ ಕಣ್ಣು: 2023ರ ಪಂಚಾಯತ ಚುನಾವಣೆಯಲ್ಲಿ ಸ್ಪರ್ಧೆ ಘೋಷಣೆ
ನವದೆಹಲಿ: ಪಂಜಾಬ್ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ನಂತರ, ಆಮ್ ಆದ್ಮಿ ಪಕ್ಷವು ಪಶ್ಚಿಮ ಬಂಗಾಳದಲ್ಲಿ 2023 ರ ಪಂಚಾಯತ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧವಾಗಿದೆ. ಎಎಪಿಯ ಬಂಗಾಳ ಉಸ್ತುವಾರಿ ಸಂಜೋಯ್ ಬಸು ಸೋಮವಾರ, “ಆಮ್ ಆದ್ಮಿ ಪಕ್ಷವು ಪಶ್ಚಿಮ ಬಂಗಾಳದಲ್ಲಿ 2023 ರ ಪಂಚಾಯತ ಚುನಾವಣೆಯಲ್ಲಿ ಸ್ಪರ್ಧಿಸಲಿದೆ. ಪಕ್ಷದ ಹೈಕಮಾಂಡ್ ಸೂಚನೆ ಮೇರೆಗೆ ಸ್ಥಳೀಯ ಘಟಕ … Continued