ಪತ್ನಿಯೊಂದಿಗೆ ಜಗಳ: 2 ವರ್ಷದ ಮಗುವನ್ನು ಬಾಲ್ಕನಿಯಿಂದ ಎಸೆದು ನಂತರ ತಾನೂ ಜಿಗಿದ ವ್ಯಕ್ತಿ
ನವದೆಹಲಿ: ಪತ್ನಿಯೊಂದಿಗೆ ಜಗಳ ಮಾಡಿದ ನಂತರ ವ್ಯಕ್ತಿಯೊಬ್ಬ ತನ್ನ ಎರಡು ವರ್ಷದ ಮಗನನ್ನು ಮೂರು ಅಂತಸ್ತಿನ ಮನೆಯ ಬಾಲ್ಕನಿಯಿಂದ ಎಸೆದು ನಂತರ ತಾನೂ ಜಿಗಿದ ಘಟನೆ ದೆಹಲಿಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಂದೆ ಮತ್ತು ಮಗುವಿಗೆ ಗಂಭೀರ ಗಾಯಗಳಾಗಿದ್ದು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್)ಗೆ ದಾಖಲಿಸಲಾಗಿದೆ. ಶುಕ್ರವಾರ ರಾತ್ರಿ … Continued