ಮಳೆಯಿಂದ ಬೆಳೆಹಾನಿ ವರದಿ ಕೈಸೇರಿದ 24 ಗಂಟೆಯಲ್ಲೇ ಬೆಳೆ ಪರಿಹಾರ ಬಿಡುಗಡೆಗೆ ಸೂಚನೆ: ಸಿಎಂ ಬೊಮ್ಮಾಯಿ

ಬೆಂಗಳೂರು : ಭಾರೀ ಮಳೆಯಿಂದಾಗಿ ಬೆಳೆ ಕಳೆದುಕೊಂಡ ರೈತ ಸಮುದಾಯಕ್ಕೆ ಬೆಳೆ ನಷ್ಟ ವರದಿ ಕೈಸೇರಿದ 24 ಗಂಟೆಯಲ್ಲೇ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಳಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ವಿವಿಧೆಡೆ ಮಳೆಯಿಂದ ಅಪಾರ ಪ್ರಮಾಣದ ಆಸ್ತಿ, ಬೆಳೆ ಹಾನಿ ಆಗಿದೆ. ಈ ಸಂಬಂಧ ಮುಂದಿನ 24 ಗಂಟೆಯಲ್ಲೇ ರೈತರಿಗೆ … Continued