ಗಾಂಜಾ ಅಮಲಿನಲ್ಲಿ ತನ್ನ ಮರ್ಮಾಂಗವನ್ನೇ ತಾನೇ ಕತ್ತರಿಸಿಕೊಂಡ..! ಧರ್ಮದ ಭಯಕ್ಕೆ ಈ ಕೃತ್ಯ…!
ಅಸ್ಸಾಂನಲ್ಲಿ ಮೇ 19 ರಂದು ಬೆಳಕಿಗೆ ಬಂದ ಈ ವಿಲಕ್ಷಣ ಹಾಗೂ ಆಘಾತಕಾರಿ ಘಟನೆಯಲ್ಲಿ ವ್ಯಕ್ತಿಯೊಬ್ಬ ಡ್ರಗ್ಸ್ ಅಮಲಿನಲ್ಲಿ ತನ್ನ ಮರ್ಮಾಂಗವನ್ನೇ ಕತ್ತರಿಸಿಕೊಂಡಿದ್ದಾನೆ. ಎಂಡಿ ಸಹಜುಲ್ ಅಲಿ ಎಂಬ ವ್ಯಕ್ತಿ ಗಾಂಜಾ ಸೇದಿದ ನಂತರ ತನ್ನ ಮರ್ಮಾಂಗ ಕತ್ತರಿಸಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಸೋನಿತ್ಪುರ ಜಿಲ್ಲೆಯ ದೇಕರ್ ಗ್ರಾಮದವರಾದ ಅಲಿ ಮಾನಸಿಕವಾಗಿ ತೊಂದರೆಗೊಳಗಾಗಿದ್ದಾನೆ ಎಂದು ವರದಿಯಾಗಿದೆ. ಆತ … Continued