ಎರಡು ಡೋಸ್ ಲಸಿಕೆ ಪಡೆದವರಿಗೆ ಮಾಸ್ಕ್ ಅಗತ್ಯವಿಲ್ಲ: ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಮೆರಿಕ ಸಹಜ ಸ್ಥಿತಿಯತ್ತ ಮರಳುತ್ತಿದ್ದು, ಎರಡು ಡೋಸ್ ಲಸಿಕೆ ಪಡೆದವರು ಮಾಸ್ಕ್ ಧರಿಸುವ ಅಗತ್ಯವಿಲ್ಲ ಎಂದು ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಹೇಳಿದ್ದಾರೆ. ಸಂಪೂರ್ಣವಾಗಿ ಲಸಿಕೆ ಹಾಕಿಸಿಕೊಂಡ ಜನರು ಇನ್ನು ಮುಂದೆ ಮಾಸ್ಕ್ ಧರಿಸುವ ಅಗತ್ಯವಿಲ್ಲ ಎಂದು ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರ (ಸಿಡಿಸಿ) ಹೇಳಿದ್ದು, ಘೋಷಣೆಯಾಗುತ್ತಿದ್ದಂತೆಯೇ ವೈಟ್ ಹೌಸ್’ನಲ್ಲಿ ಸುದ್ದಿಗೋಷ್ಠಿಯಲ್ಲಿ ಅಮೆರಿಕ … Continued