ವಿಧಾನಪರಿಷತ್ ಚುನಾವಣೆಯಲ್ಲಿ ಮತ ಹಾಕಿ ಬಂದ ನಂತರ ಗ್ರಾ.ಪಂ ಸದಸ್ಯ ಸಾವು

ಹಳಿಯಾಳ : ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾನ ಮಾಡಿ ಮನೆಗೆ ಬಂದಿದ್ದ ಗ್ರಾಮ ಪಂಚಾಯತ ಸದಸ್ಯರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದ ಬಗ್ಗೆ ವರದಿಯಾಗಿದೆ. ತಾಲೂಕಿನ ಮುರ್ಕವಾಡದಲ್ಲಿ ಈ ಘಟನೆ ನಡೆದಿದ್ದು, ಲಕ್ಷ್ಮಣ ಶಿವಾರಾಯ ಮಾನೆ ( 60 ) ಮೃತ ದುರ್ದೈವಿ ಎಂದು ವರದಿ ತಿಳಿಸಿದೆ. ಶುಕ್ರವಾರ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಲಕ್ಷ್ಮಣ ಅವರು … Continued