ಸಿಎಂ ಚನ್ನಿ ಮನವೊಲಿಕೆ ಸಭೆ ಯಶಸ್ವಿ:ರಾಜೀನಾಮೆ ಹಿಂಪಡೆಯಲು ಸಿಧು ಒಪ್ಪಿಗೆ
ಚಂಡೀಗಡ: ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ( Navjot Singh Sidhu) ಮತ್ತು ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಸಭೆ ಯಶಸ್ವಿಯಾಗಿದೆ ಎಂದು ವರದಿಗಳು ತಿಳಿಸಿವೆ. ಮೂಲಗಳ ಪ್ರಕಾರ, ನವಜೋತ್ ಸಿಂಗ್ ಸಿಧು ಹಾಕಿದ್ದ ಬಹುತೇಕ ಬೇಡಿಕೆಗಳಿಗೆ ಮುಖ್ಯಮಂತ್ರಿಗಳು ಅಸ್ತು ಎಂದಿದ್ದಾರೆ. ಬೇಡಿಕೆ ಈಡೇರಿಸುವ ಕುರಿತು ಮೌಖಿಕ ಒಪ್ಪಿಗೆ ನೀಡಿರುವ ಮುಖ್ಯಮಂತ್ರಿ ಚನ್ನಿ, … Continued