ನ್ಯಾಷನಲ್ ಕಾನ್ಫರೆನ್ಸ್ನಲ್ಲಿ ಎಲ್ಲವೂ ಸರಿಯಿಲ್ಲ : ಪಕ್ಷ-ಸಂಸದ ಸ್ಥಾನಕ್ಕೆ ಆಗಾ ಸೈಯದ್ ರುಹುಲ್ಲಾ ಮೆಹದಿ ರಾಜೀನಾಮೆ !
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ (NC) ಪಕ್ಷಕ್ಕೆ ಭಾರಿ ರಾಜಕೀಯ ಹಿನ್ನಡೆಯಾಗಿದ್ದು, ಶ್ರೀನಗರ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಪಕ್ಷದ ಪ್ರಮುಖ ಶಿಯಾ ಮುಖಂಡ ಆಗಾ ಸೈಯದ್ ರುಹುಲ್ಲಾ ಮೆಹದಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಮತ್ತು ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ತಂದೆ ಆಗಾ ಸೈಯದ್ ಮೆಹದಿ ಅವರ … Continued