ಮುರುಘಾ ಶರಣರಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ
ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಇಂದು, ಬುಧವಾರ ನ್ಯಾಯಾಂಗ ಬಂಧನ ಅಂತ್ಯವಾದ ಹಿನ್ನೆಲೆಯಲ್ಲಿ ಜಾಮೀನು ಅರ್ಜಿ ವಿಚಾರಣೆ ಚಿತ್ರದುರ್ಗದ ಜಿಲ್ಲಾ 2ನೇ ಅಪರ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯಿತು. ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಸೆಪ್ಟೆಂಬರ್ 27ರ ವರೆಗೆ ನ್ಯಾಯಾಂಗ ಬಂಧನ … Continued