ತಿಂಗಳ ನಂತರ ಮತ್ತೆ ೧೫ ಸಾವಿರ ದಾಟಿದ ದೈನಂದಿನ ಕೊರೊನಾ ಸೋಂಕಿತರ ಸಂಖ್ಯೆ.

ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ದೈನಂದಿನ ಕೊರೊನಾ ವೈರಸ್ ಸೋಂಕುಗಳು ಸುಮಾರು ಒಂದು ತಿಂಗಳ ನಂತರ ಮತ್ತೆ 15,000 ದಾಟಿದೆ. ಕಳೆದ ೨೪ ಗಂಟೆಯಲ್ಲಿ ಒಟ್ಟು 16,738 ಸೋಂಕುಗಳು ವರದಿಯಾಗಿದೆ.138 ದೈನಂದಿನ ಹೊಸ ಸಾವುನೋವುಗಳು ಸಂಭವಿಸಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ. ಜನವರಿ 29 ರಂದು, 24 ಗಂಟೆಗಳ … Continued