ಮತ್ತೆ ಜೈಲಿಗೆ ಹೋಗಲು ಪ್ರಧಾನಿ ಕೊಲ್ಲುವ ಬೆದರಿಕೆ ಹಾಕಿದ ಆರೋಪಿ
ನವ ದೆಹಲಿ: ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿಯೊಬ್ಬ ಪ್ರಧಾನಿ ನರೇಂದ್ರ ಮೋದಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿ ಮತ್ತೆ ಜೈಲು ಸೇರಿದ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯ ಖಜೂರಿ ಖಾಸ್ ಪ್ರದೇಶದ ಸಲ್ಮಾನ್ (22) ಬಂಧಿತ ಎಂಬಾತ ಬಂಧಿತ ಆರೋಪಿ. ಹಲವಾರು ಪ್ರಕರಣಗಳಲ್ಲಿ ಆರೋಪಿಯಾಗಿರುವ ಸಲ್ಮಾನ್ ಬಂಧಿತನಾಗಿ ಜೈಲಿನಲ್ಲಿದ್ದ. ಇತ್ತೀಚೆಗೆ ಜಾಮೀನ ಮೇಲೆ ಬಿಡುಗಡೆಯಾಗಿದ್ದ. ಕಳೆದ ರಾತ್ರಿ … Continued