1ನೇ ತರಗತಿ ದಾಖಲಾತಿಗೆ ಈ ವರ್ಷ ವಯೋಮಿತಿ ಸಡಿಲಿಕೆ : ಶಿಕ್ಷಣ ಸಚಿವರಿಂದ ಮಹತ್ವದ ಘೋಷಣೆ

ಬೆಂಗಳೂರು: 1ನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ವಯೋಮಿತಿಯನ್ನು ಈ ವರ್ಷದ ಮಟ್ಟಿಗೆ ಸಡಿಲಗೊಳಿಸಲಾಗಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ನಿರ್ಧಾರ ಪ್ರಕಟಿಸಿದೆ. ಅದರ ಪ್ರಕಾರ 5 ವರ್ಷ 5 ತಿಂಗಳಾಗಿರುವ ಮಕ್ಕಳಿಗೆ ಇನ್ನು 1ನೇ ತರಗತಿಗೆ ದಾಖಲಾತಿ ಮಾಡಲು ಸಾಧ್ಯವಾಗಲಿದೆ. ಆದರೆ ಎಲ್​ಕೆಜಿ, ಯುಕೆಜಿ ಆಗಿದ್ದರೆ ಮಾತ್ರ ಒಂದನೇ ತರಗತಿಗೆ ಪ್ರವೇಶ ನೀಡಲಾಗುತ್ತದೆ. … Continued

ಗ್ರೂಪ್-ಬಿ, ಗ್ರೂಪ್-ಸಿ ಹುದ್ದೆಗಳಿಗೆ ನೇಮಕಾತಿ ; ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ

ಬೆಂಗಳೂರು: ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಸಿ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಅನ್ವಯಿಸುವಂತೆ 3 ವರ್ಷಗಳ ಸಡಿಲಿಕೆ ಮಾಡಲಾಗಿದೆ. ರಾಜ್ಯದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ಮತ್ತು ಇತರೆ ಕಾರಣದಿಂದ ಮತ್ತು ಪದೇ ಪದೇ ಲಾಕ್ ಡೌನ್ ಆಗಿದ್ದರಿಂದ ವಿವಿಧ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ನೇಮಕಾತಿಯನ್ನು ಸರ್ಕಾರವು … Continued