ವೀಡಿಯೊ | ರೈಲಿನಲ್ಲಿ ಮೊಬೈಲ್ ಲಾಂಚರಿನಿಂದ ಅಗ್ನಿ ಪ್ರೈಮ್ ಕ್ಷಿಪಣಿ ಹಾರಿಸಿದ ಭಾರತ ; ಇದರಿಂದ 2000 ಕಿಮೀ ದೂರದ ಟಾರ್ಗೆಟ್ ನಾಶ ಸಾಧ್ಯ
ನವದೆಹಲಿ : ಭಾರತವು ರೈಲು ಆಧಾರಿತ ಮೊಬೈಲ್ ಲಾಂಚರ್ ವ್ಯವಸ್ಥೆಯಿಂದ ಮಧ್ಯಂತರ ಶ್ರೇಣಿಯ ಅಗ್ನಿ-ಪ್ರೈಮ್ ಕ್ಷಿಪಣಿಯನ್ನು ಯಶಸ್ವಿಯಾಗಿ ಉಡಾಯಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಪ್ರಕಟಿಸಿದ್ದಾರೆ. X ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ರಕ್ಷಣಾ ಸಚಿವರು, ಮುಂದಿನ ಪೀಳಿಗೆಯ ಕ್ಷಿಪಣಿಯು 2000 ಕಿ.ಮೀ. ವ್ಯಾಪ್ತಿಯನ್ನು ಕ್ರಮಿಸಲು ವಿನ್ಯಾಸಗೊಳಿಸಲಾಗಿದೆ ಮತ್ತು ಈ ಕ್ಷಿಪಣಿಯು … Continued