ಕಲಬುರಗಿ : ಕೃಷಿ ಜಮೀನಿನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಪೈಲಟ್ ತರಬೇತಿ ವಿಮಾನ
ಕಲಬುರಗಿ: ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪೈಲಟ್ ತರಬೇತಿಗೆ ಬಳಸಲಾಗುತ್ತಿದ್ದ ವಿಮಾನವೊಂದು ಮಂಗಳವಾರ ಕಲಬುರಗಿ ವಿಮಾನ ನಿಲ್ದಾಣದ ಸಮೀಪದ ಕೃಷಿ ಭುಮಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ. ಸಂಜೆ ವೇಳೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಪಾಲಾ ಗ್ರಾಮ ಸಮೀಪ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.ವಿಮಾನದಲ್ಲಿ ಪೈಲಟ್ ಹಾಗೂ ತರಬೇತಿ ಪಡೆಯುತ್ತಿದ್ದ ಸಹ-ಪೈಲಟ್ … Continued