2002ರ ಗಲಭೆ ನಂತರ ಗುಜರಾತ್‌ ಸರ್ಕಾರ ಉರುಳಿಸುವ ದೊಡ್ಡ ಸಂಚು ರೂಪಿಸಲು ಅಹ್ಮದ್ ಪಟೇಲ್‌ಗೆ ಸಹಾಯ ಮಾಡಿದ್ದ ತೀಸ್ತಾ ಸೆತಲ್ವಾಡ್: ಗುಜರಾತ್ ಪೊಲೀಸರು

ಅಹಮದಾಬಾದ್: 2002 ರ ಗಲಭೆಯ ನಂತರ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ವಜಾಗೊಳಿಸಲು ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರ ನಿರ್ದೇಶನದ ಮೇರೆಗೆ ನಡೆಸಿದ “ದೊಡ್ಡ ಪಿತೂರಿ” ಯ ಭಾಗವಾಗಿದ್ದರು ಎಂದು ಪೊಲೀಸ್ ವಿಶೇಷ ತನಿಖಾ ತಂಡವು ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಹೇಳಿಕೊಂಡಿದೆ. 2002 ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಜನರನ್ನು ತಪ್ಪಾಗಿ ಸಿಲುಕಿಸಲು … Continued