ಪ್ರಶ್ನೆ ಕೇಳಿದ ಯುವ ಪತ್ರಕರ್ತೆಗೆ ಕಣ್ಣು ಹೊಡೆದ ಪಾಕಿಸ್ತಾನ ಸೇನೆಯ ವಕ್ತಾರ: ವೀಡಿಯೊ ವೈರಲ್ ; ತೀವ್ರ ಆಕ್ರೋಶ
ಇಸ್ಲಾಮಾಬಾದ್: ಪಾಕಿಸ್ತಾನ ಸೇನೆಯ ವಕ್ತಾರ ಮೇಜರ್ ಜನರಲ್ ಅಹ್ಮದ್ ಷರೀಫ್ ಚೌಧರಿ ಪತ್ರಿಕಾಗೋಷ್ಠಿಯೊಂದರಲ್ಲಿ ಮಹಿಳಾ ಪತ್ರಕರ್ತರೊಬ್ಬರಿಗೆ ಕಣ್ಣು ಹೊಡೆದ ವೀಡಿಯೊ ವೈರಲ್ ಆದ ನಂತರ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಇದು “ವೃತ್ತಿಪರವಲ್ಲದ ನಡವಳಿಕೆ”ಯಾಗಿದೆ ಎಂದು ವ್ಯಾಪಕವಾಗಿ ಆಕ್ರೋಶ ವ್ಯಕ್ತವಾಗಿದೆ. ವೈರಲ್ ಆದ ವಿಡಿಯೋದಲ್ಲಿ, ಪತ್ರಕರ್ತೆಯೊಬ್ಬರು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು “ರಾಷ್ಟ್ರೀಯ ಭದ್ರತೆಗೆ ಬೆದರಿಕೆ,” … Continued