ಎಐ ಸಮಿಟ್‌ವೇಳೆ ಅರೆಬೆತ್ತಲೆ ಪ್ರತಿಭಟನೆ : ಯೂಥ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಚಿಬ್ ಬಂಧನ
ನವದೆಹಲಿ: ದೇಶದ ರಾಜಧಾನಿಯಲ್ಲಿ ನಡೆದ ಎಐ (AI) ಶೃಂಗಸಭೆಯ ಸಂದರ್ಭದಲ್ಲಿ ಭಾರತ ಮಂಟಪದ ಮುಂದೆ ಅರೆಬೆತ್ತಲೆ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ನ್ಯಾಯಾಲಯವು ಅವರನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಈ ಪ್ರತಿಭಟನೆಯ ಸಂಪೂರ್ಣ ಯೋಜನೆ … Continued