ಬೆಂಗಳೂರು | ಸ್ಕೂಟರ್ ಸವಾರನ ಗಿಟಾರ್ ಬ್ಯಾಗನ್ನೇ ಹಿಂಬದಿ ಸವಾರ ಎಂದು ಭಾವಿಸಿದ ಟ್ರಾಫಿಕ್ ಕ್ಯಾಮೆರಾ : 500 ರೂಪಾಯಿ ದಂಡ !
ಬೆಂಗಳೂರು: ಕೃತಕ ಬುದ್ಧಿಮತ್ತೆ (AI) ಆಧಾರಿತ ಸಂಚಾರ ಕ್ಯಾಮೆರಾ ಗಿಟಾರ್ ಅನ್ನು ಹೆಲ್ಮೆಟ್ ಧರಿಸದ ಹಿಂಬದಿ ಸವಾರ ಎಂದು ತಪ್ಪಾಗಿ ಗ್ರಹಿಸಿ ವ್ಯಕ್ತಿಯೊಬ್ಬರಿಗೆ ₹500 ದಂಡ ವಿಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬರು ಆರೋಪಿಸಿದ್ದಾರೆ. ಸೌವಿಕ್ ದತ್ತಾ ಎಂಬುವರು ತಮ್ಮ ಪತ್ನಿಯ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಒಬ್ಬರೇ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರು … Continued