ತಮಿಳುನಾಡಿನಲ್ಲಿ ಬಿಜೆಪಿ-ಎಐಎಡಿಎಂಕೆ ಮೈತ್ರಿ ಘೋಷಣೆ ; 2026ರ ಚುನಾವಣೆಯಲ್ಲಿ ಪಳನಿಸ್ವಾಮಿ ನೇತೃತ್ವ

ಚೆನ್ನೈ ; ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಮತ್ತೆ ಮೈತ್ರಿ ಮಾಡಿಕೊಂಡಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪ್ರಕಟಿಸಿದ್ದಾರೆ. “ನಾನು ನಿಮಗೆ ಒಳ್ಳೆಯ ಸುದ್ದಿ ನೀಡಲು ಇಲ್ಲಿಗೆ ಬಂದಿದ್ದೇನೆ. ಎಐಎಡಿಎಂಕೆ … Continued