ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ಭೇಟಿಯಾದ ವಿಧಾನಸಭೆ ಸ್ಪೀಕರ್ : ಬಿಜೆಪಿ ತೀವ್ರ ಆಕ್ರೋಶ
ಬೆಂಗಳೂರು: ಸಾಂವಿಧಾನಿಕ ಹುದ್ದೆಯ ಘನತೆಯನ್ನು ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ಕೇವಲ ಪಕ್ಷದ ಲೆಟರ್‌ಹೆಡ್‌ಗೆ ಸೀಮಿತಗೊಳಿಸಿದ್ದು, ಇದೀಗ ವಿಧಾನಸಭೆ ಸ್ಪೀಕರ್ ಹುದ್ದೆಯನ್ನೂ ರಾಜಕೀಯ ನೇಮಕಾತಿಯ ಮಟ್ಟಕ್ಕೆ ಇಳಿಸಿದೆ ಎಂದು ಮಾಜಿ ಸಚಿವ ಹಾಗೂ ಕಾರ್ಕಳ ಶಾಸಕ ವಿ. ಸುನಿಲಕುಮಾರ ಆರೋಪಿಸಿದ್ದಾರೆ. ಬುಧವಾರ (ಸೆಪ್ಟೆಂಬರ್ 2) ಹೇಳಿಕೆ ನೀಡಿದ ಅವರು, ಕರ್ನಾಟಕ ವಿಧಾನಸಭೆಯ ಸ್ಪೀಕರ್ ಜಿ.ಎಸ್. ಪಾಟೀಲ್ ಅವರು … Continued