ಕನ್ನಡ ಸೇರಿ 11 ಪ್ರಾದೇಶಿಕ ಭಾಷೆಗಳಲ್ಲಿ ತಾಂತ್ರಿಕ ಶಿಕ್ಷಣಕ್ಕೆ ಅವಕಾಶ

ನವದೆಹಲಿ:ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ(ಎಐಸಿಟಿಇ)ಯು 11 ಪ್ರಾದೇಶಿಕ ಭಾಷೆಗಳಲ್ಲಿ ಬಿಟೆಕ್ ಕಾರ್ಯಕ್ರಮಗಳಿಗೆ ಅನುಮತಿ ನೀಡಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಶನಿವಾರ ಪ್ರಕಟಿಸಿದ್ದಾರೆ. ಹಿಂದಿ, ಮರಾಠಿ, ತಮಿಳು, ತೆಲುಗು, ಕನ್ನಡ, ಗುಜರಾತಿ, ಮಲಯಾಳಂ, ಬಂಗಾಳಿ, ಅಸ್ಸಾಮಿ, ಪಂಜಾಬಿ ಮತ್ತು ಒಡಿಯಾ ಈ ಭಾಷೆಗಳಲ್ಲಿ ಈಗ ತಾಂತ್ರಿಕ ಶಿಕ್ಷಣ ನೀಡಬಹುದಾಗಿದೆ.. ಮುಖ್ಯವಾಹಿನಿಯ ಶಿಕ್ಷಣದಲ್ಲಿ … Continued