ಇಂದು ಎಐಎಡಿಎಂಕೆ ಮಿತ್ರ ಪಕ್ಷಗಳ ಸೀಟುಗಳ ಹಂಚಿಕೆ ಅಂತಿಮ..?
ಎಐಎಡಿಎಂಕೆ ಸೋಮವಾರ ಸಂಜೆ ಬಿಜೆಪಿ ಸೇರಿದಂತೆ ತನ್ನ ಮಿತ್ರ ಪಕ್ಷಗಳ ಜೊತೆ ಸೀಟು ಹಂಚಿಕೆ ಅಂತಿಮಗೊಳಿಸುವ ನಿರೀಕ್ಷೆಯಿದೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 25-30 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಲು ಪ್ರಯತ್ನಿಸಿವೆ ಎನ್ನಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಒ ಪನ್ನೀರ್‌ಸೆಲ್ವಂ ನಡುವೆ ಭಾನುವಾರ ತಡರಾತ್ರಿ ನಡೆದ … Continued