ಕೋವಿಡ್ ಲಸಿಕೆಗಳಿಗೂ ಹೃದಯಾಘಾತದ ಸಾವುಗಳಿಗೂ ಯಾವುದೇ ಸಂಬಂಧವಿಲ್ಲ; ತಳ್ಳಿಹಾಕಿದ ಏಮ್ಸ್ ವೈದ್ಯರು
ನವದೆಹಲಿ: ಕೋವಿಡ್-19 ಲಸಿಕೆಗಳನ್ನು “ಪರಿಣಾಮಕಾರಿ” ಎಂದು ಕರೆದ ದೆಹಲಿಯ ಏಮ್ಸ್ ವೈದ್ಯರು, ವ್ಯಾಕ್ಸಿನೇಷನ್ ಮತ್ತು ಹೃದಯಾಘಾತದಿಂದ ಉಂಟಾಗುವ ಹಠಾತ್ ಸಾವುಗಳಿಗೆ ಸಂಬಂಧವಿದೆ ಎಂಬುದನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ದೆಹಲಿಯ ಏಮ್ಸ್‌ನ ಶ್ವಾಸಕೋಶ, ಕ್ರಿಟಿಕಲ್ ಕೇರ್ ಮತ್ತು ಸ್ಲೀಪ್ ಮೆಡಿಸಿನ್ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ಕರಣ ಮದನ ಅವರು, ಈವರೆಗೆ ಬಳಸಲಾದ ಲಸಿಕೆಗಳ ಬಗ್ಗೆ ಪರಿಶೀಲನೆ ನಡೆಸಲು … Continued