ಅತ್ಯಾಚಾರ ಸಂತ್ರಸ್ತರ ಗರ್ಭಪಾತ ಕಾನೂನು ತಿದ್ದುಪಡಿಗೆ ಪರಿಗಣಿಸಿ; ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ
ನವದೆಹಲಿ: ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯರ ಗರ್ಭಪಾತದ ವಿಷಯದಲ್ಲಿ ಕಾನೂನು ಬದಲಾಗಬೇಕು ಮತ್ತು ಅಲ್ಲಿ ಗರ್ಭಧಾರಣೆಯ ಅವಧಿಯ ನಿರ್ಬಂಧಗಳು ಇರಬಾರದು ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಸಮಾಜದ ಬದಲಾವಣೆಗೆ ತಕ್ಕಂತೆ ಕಾನೂನುಗಳು ರೂಪಾಂತರಗೊಳ್ಳಬೇಕು ಮತ್ತು ಸಂತ್ರಸ್ತೆಯರ ಘನತೆ ಹಾಗೂ ಮಾನಸಿಕ ಆರೋಗ್ಯಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ನ್ಯಾಯಾಲಯ ಪ್ರತಿಪಾದಿಸಿದೆ. 15 ವರ್ಷದ ಅತ್ಯಾಚಾರ ಸಂತ್ರಸ್ತ … Continued