ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಎಐಎಂಐಎಂ 100 ಸ್ಥಾನಗಳಿಗೆ ಸ್ಪರ್ಧೆ: ಒವೈಸಿ

ನವದೆಹಲಿ: ಎಐಎಂಐಎಂ ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸದುದ್ದೀನ್ ಒವೈಸಿ ಭಾನುವಾರ ತಮ್ಮ ಪಕ್ಷವು 2022 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ 100 ಸ್ಥಾನಗಳಿಗೆ ಸ್ಪರ್ಧಿಸುವುದಾಗಿ ಪ್ರಕಟಿಸಿದ್ದಾರೆ. ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷದ (ಎಸ್‌ಬಿಎಸ್‌ಪಿ) ಭಾಗಿದಾರಿ ಸಂಕಲ್ಪ ಮೋರ್ಚಾದ ಓಂ ಪ್ರಕಾಶ್ ರಾಜ್‌ಭರ್ಜೊತೆ ಮೈತ್ರಿ ಮಾಡಿಕೊಂಡು ತಮ್ಮ ಪಕ್ಷವು ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂದು ಒವೈಸಿ … Continued