ಪಾಕಿಸ್ತಾನದ 9 ಭಯೋತ್ಪಾದಕ ಶಿಬಿರ, 11 ವಾಯುನೆಲೆ, 13 ಯುದ್ಧ ವಿಮಾನ ಧ್ವಂಸ : ಆಪರೇಷನ್ ಸಿಂಧೂರ ವರ್ಷಾಚರಣೆ ; ಭಾರತದಿಂದ ಮಾಹಿತಿ ಬಿಡುಗಡೆ

ನವದೆಹಲಿ: ಪಹಲ್ಗಾಮ್ ಭಯೋತ್ಪಾದನಾ ದಾಳಿಗೆ (Pahalgam Terror Attack) ಪ್ರತೀಕಾರವಾಗಿ ಭಾರತವು ಪಕಿಸ್ತಾನದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ನಡೆಸಿದ ‘ಆಪರೇಷನ್ ಸಿಂಧೂರ (Operation Sindoor)ʼ ಸೇನಾ ಕಾರ್ಯಾಚರಣೆಯ ಮೊದಲ ವಾರ್ಷಿಕೋತ್ಸವದಂದು ಭಾರತವು ಪಾಕಿಸ್ತಾನಕ್ಕೆ ಉಂಟಾದ ಭಾರಿ ನಷ್ಟದ ಅಂಕಿಅಂಶಗಳನ್ನು ಗುರುವಾರ ಬಿಡುಗಡೆ ಮಾಡಿದೆ. ಈ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳು, ವಾಯುನೆಲೆಗಳು ಮತ್ತು ಯುದ್ಧ ವಿಮಾನಗಳನ್ನು … Continued

ವೀಡಿಯೊ…| ತನ್ನ ವಾಯುನೆಲೆಗಳ ಮೇಲೆ ಭಾರತ ದಾಳಿ ನಡೆಸಿದ್ದನ್ನು ಕೊನೆಗೂ ಬಹಿರಂಗವಾಗಿ ಒಪ್ಪಿಕೊಂಡ ಪಾಕಿಸ್ತಾನ…!

ನವದೆಹಲಿ: ಆಪರೇಶನ್‌ ಸಿಂಧೂರ ಸೇನಾ ಕಾರ್ಯಾಚರಣೆ ವೇಳೆ ಭಾರತವು ತನ್ನ ಪ್ರಮುಖ ವಾಯುನೆಲೆಗಳ ಮೇಲಿನ ದಾಳಿ ನಡೆಸಿದೆ ಎಂದು ಪಾಕಿಸ್ತಾನವು ಮತ್ತೊಮ್ಮೆ ಬಹಿರಂಗವಾಗಿ ಒಪ್ಪಿಕೊಂಡಿದೆ. ಭಾರತವು ಅಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ನಡೆಸಿದ ‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆ ಸಂದರ್ಭದಲ್ಲಿ ದೇಶದ ಗಮನಾರ್ಹ ವಾಯು ನೆಲೆಗಳು ಹಾನಿಗೊಳಗಾಗಿವೆ ಎಂದು ಪಾಕಿಸ್ತಾನ ದೃಢಪಡಿಸಿದೆ. ಪಾಕಿಸ್ತಾನದ ಉಪ ಪ್ರಧಾನಿ … Continued

ಭಾರತದ ಸಾಮರ್ಥ್ಯ ಬಹಿರಂಗ…| ಪಾಕಿಸ್ತಾನದ ಮುರಿದ್ ಸೇನಾ ನೆಲೆಯ ಭೂಗತ ಸೌಲಭ್ಯಗಳ ಮೇಲೆ ದಾಳಿ ನಡೆಸಿದ್ದನ್ನು ತೋರಿಸಿದ ಉಪಗ್ರಹ ಚಿತ್ರಗಳು…!

ನವದೆಹಲಿ: ಭಾರತದ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆ ವೇಳೆ ಪಾಕಿಸ್ತಾನದ ಮುರಿಯದ್ ವಾಯುನೆಲೆಯ ಮೇಲೆ ನಡೆದ ವಾಯುದಾಳಿಗಳು ಭೂಗತ ಮಿಲಿಟರಿ ಸೌಲಭ್ಯವನ್ನು ಗುರಿಯಾಗಿರಿಸಿಕೊಂಡಿರಬಹುದು ಎಂದು ಹೊಸದಾಗಿ ಬಿಡುಗಡೆಯಾದ ಹೈ-ರೆಸಲ್ಯೂಶನ್ ಉಪಗ್ರಹ ಚಿತ್ರಗಳು ತೋರಿಸಿವೆ. ಬುಧವಾರದ ಹೈ-ರೆಸಲ್ಯೂಶನ್ ಉಪಗ್ರಹ ಚಿತ್ರಗಳು ಪಾಕಿಸ್ತಾನದ ಮುರಿಯದ್ ವಾಯುನೆಲೆಗೆ ವ್ಯಾಪಕ ಹಾನಿಯನ್ನು ಬಹಿರಂಗಪಡಿಸಿವೆ, ಪಾಕಿಸ್ತಾನ ವಾಯುಪಡೆಯ ಭೂಮಿ ಅಡಿಯ ಮಿಲಿಟರಿ ಸೌಲಭ್ಯದಿಂದ … Continued

ಆಪರೇಷನ್ ಸಿಂಧೂರ | ಭಾರತದ ವಾಯುದಾಳಿಯಲ್ಲಿ ಪಾಕಿಸ್ತಾನದ ಎಡಬ್ಲ್ಯುಎಸಿಎಸ್‌ (AWACS) ವಿಮಾನ ನಾಶವಾಗಿದ್ದನ್ನು ಒಪ್ಪಿಕೊಂಡ ಪಾಕ್‌ ನಿವೃತ್ತ ಏರ್ ಮಾರ್ಷಲ್

ಇಸ್ಲಾಮಾಬಾದ್:“ಆಪರೇಷನ್ ಸಿಂಧೂರ” ಹೆಸರಿನಲ್ಲಿ ಭಾರತ ನಡೆಸಿದ ನಿಖರ ದಾಳಿಯ ಸಮಯದಲ್ಲಿ ಪಾಕಿಸ್ತಾನವು ಪ್ರಮುಖ ವಾಯುಗಾಮಿ ಆಸ್ತಿಯನ್ನು ಕಳೆದುಕೊಂಡಿದೆ ಎಂದು ಪಾಕಿಸ್ತಾನ ವಾಯುಪಡೆಯ ನಿವೃತ್ತ ಉನ್ನತ ಅಧಿಕಾರಿಯೊಬ್ಬರು ಒಪ್ಪಿಕೊಂಡಿದ್ದಾರೆ. ನಿವೃತ್ತ ಏರ್ ಮಾರ್ಷಲ್ ಮಸೂದ್ ಅಖ್ತರ್ ಅವರು ಸಂದರ್ಶನವೊಂದರಲ್ಲಿ, ಮೇ 9-10ರ ರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯ ಸಮಯದಲ್ಲಿ ಪಾಕಿಸ್ತಾನ ವಾಯುಪಡೆಯು ವಾಯುಗಾಮಿ ಎಚ್ಚರಿಕೆ ಮತ್ತು … Continued

ಯುದ್ಧ ನಿಲ್ಲಿಸುವಂತೆ ಅಮೆರಿಕಕ್ಕೆ ಪಾಕಿಸ್ತಾನ ಗೋಗರೆದಿದ್ದೇಕೆ..? ಭಾರತದ ಬ್ರಹ್ಮೋಸ್‌ ಶಕ್ತಿಗೆ ಪಾಕ್‌ ಪರಮಾಣು ಶಸ್ತ್ರಾಗಾರದ ಬಳಿಯ ಮಿಲಿಟರಿ ನೆಲೆಗಳು ಧ್ವಂಸ ; ಪಾಕ್‌ ಕಂಗಾಲು…!

ನವದೆಹಲಿ: ಗಡಿ ನಿಯಂತ್ರಣ ರೇಖೆ(LoC)ಯಾದ್ಯಂತ ನಾಲ್ಕು ದಿನಗಳ ನಿಖರವಾದ ಕ್ಷಿಪಣಿ ದಾಳಿಗಳು, ಡ್ರೋನ್ ಆಕ್ರಮಣಗಳು ಮತ್ತು ಫಿರಂಗಿ ಯುದ್ಧಗಳ ನಂತರ, ಭಾರತ ಮತ್ತು ಪಾಕಿಸ್ತಾನವು ಮೇ 10 ರ ಸಂಜೆಯಿಂದ ಜಾರಿಗೆ ಬರುವಂತೆ ಭೂಮಿ, ವಾಯು ಮತ್ತು ಸಮುದ್ರದಲ್ಲಿನ ಎಲ್ಲಾ ಮಿಲಿಟರಿ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಲು ಒಪ್ಪಿಕೊಂಡಿವೆ. ಕದನ ವಿರಾಮದ ಘೋಷಣೆಯಾದ ಕೆಲವೇ ಗಂಟೆಗಳ ನಂತರ, ಪಾಕಿಸ್ತಾನವು … Continued