ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್‌ ಮಾರ್ಷಲ್‌ ಅಶುತೋಷ್‌ ದೀಕ್ಷಿತ್‌ ನೇಮಕ

ನವದೆಹಲಿ: ಭಾರತೀಯ ವಾಯುಪಡೆಯ (IAF) ನೂತನ ಮುಖ್ಯಸ್ಥರಾಗಿ ಏರ್‌ ಮಾರ್ಷಲ್‌ ಅಶುತೋಷ ದೀಕ್ಷಿತ್‌ ಅವರನ್ನು ನೇಮಕ ಮಾಡಲಾಗಿದೆ. ಸುಮಾರು ನಾಲ್ಕು ದಶಕಗಳ ಸುದೀರ್ಘ ಸೇವಾನುಭವ ಹೊಂದಿರುವ ಅವರು ವಿವಿಧ ಯುದ್ಧವಿಮಾನ, ಸಾರಿಗೆ ವಿಮಾನ ಹಾಗೂ ತರಬೇತಿ ವಿಮಾನಗಳನ್ನು ಹಾರಿಸಿದ ಅಪಾರ ಅನುಭವ ಹೊಂದಿದ್ದಾರೆ. ಅಕ್ಟೋಬರ್‌ 8ರಂದು ನಡೆಯಲಿರುವ ಭಾರತೀಯ ವಾಯುಪಡೆಯ 94ನೇ ವಾರ್ಷಿಕೋತ್ಸವದ ಮುನ್ನ ಅವರ … Continued

ಪಹಲ್ಗಾಮ್ ದಾಳಿ: ಭೂಸೇನೆ, ನೌಕಾಪಡೆ ಮಾಹಿತಿ ಪಡೆದ ನಂತರ ವಾಯುಪಡೆ ಮುಖ್ಯಸ್ಥರ ಜೊತೆ ಸಭೆ ನಡೆಸಿದ ಪ್ರಧಾನಿ ಮೋದಿ

ನವದೆಹಲಿ: ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವಿಗೀಡಾದ ನಂತರ ಭಾರತ ಹಾಗೂ ಪಾಕಿಸ್ತಾನದ ನಡುವೆ ಪರಿಸ್ಥಿತಿ ಹದಗೆಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಭಾನುವಾರ ಭಾರತೀಯ ವಾಯುಪಡೆಯ ಮುಖ್ಯಸ್ಥ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಿದರು. ಲೋಕ ಕಲ್ಯಾಣ ಮಾರ್ಗದ 7ರಲ್ಲಿರುವ … Continued