ಯಲ್ಲಾಪುರ : ಕೂಲಿ ಮಾಡಿದ ಹಣ ಕೇಳಿದ್ದಕ್ಕೆ ಏರ್‌ಗನ್‌ನಿಂದ ಗುಂಡಿನ ದಾಳಿ ; ದೂರು ದಾಖಲು

ಯಲ್ಲಾಪುರ: ಅಡಿಕೆ ತೋಟದಲ್ಲಿ ಕೆಲಸ ಮಾಡಿದ ಹಣವನ್ನು ಕೇಳಲು ಹೋದ ವ್ಯಕ್ತಿಯ ಮೇಲೆ ಏರ್‌ಗನ್‌ನಿಂದ ಗುಂಡು ಹಾರಿಸಿದ ಆರೋಪಿತ ಘಟನೆ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಗುಳ್ಳಾಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ನಾಗರಾಜ ಬಾಂದೇಕರ (41) ಎಂಬವರ ಎಡಗೈ ಹೆಬ್ಬೆರಳಿಗೆ ಗುಂಡು ತಗುಲಿ ಗಾಯವಾಗಿದೆ ಎಂದು ಹೇಳಲಾಗಿದ್ದು, ಈ ಸಂಬಂಧ ದೂರು ದಾಖಲಾಗಿದೆ. … Continued