ಹೊನ್ನಾವರ : ಏರ್‌ಗನ್ ನಿಂದ ಸಿಡಿದ ಗುಂಡು ತಗುಲಿ ಯುವಕ ಸಾವು
ಹೊನ್ನಾವರ : ಕೈಯಲ್ಲಿದ್ದ ಏರ್‌ಗನ್ ನಿಂದ ಆಕಸ್ಮಿಕವಾಗಿ ಸಿಡಿದ ಗುಂಡು ತಗುಲಿ ಯುವಕನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ ಸಮೀಪದ ಹಾಡಗೇರಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತನನ್ನು ಸ್ಥಳೀಯ ನಿವಾಸಿ ಸುಬ್ರಹ್ಮಣ್ಯ (19) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ಮಂಗಗಳನ್ನು ಓಡಿಸಲು ಕೈಯಲ್ಲಿ ಏರ್‌ಗನ್ ಹಿಡಿದು … Continued