ಮುಂಬೈಯಿಂದ ನ್ಯೂಯಾರ್ಕ್‌ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ; ದೆಹಲಿಯಲ್ಲಿ ಲ್ಯಾಂಡಿಂಗ್
ಮುಂಬೈ: ಮುಂಬೈಯಿಂದ ನ್ಯೂಯಾರ್ಕ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸೋಮವಾರ (ಅಕ್ಟೋಬರ್ 14) ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಸುರಕ್ಷಿತವಾಗಿ ಇಳಿಸಲಾಯಿತು. ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಸೋಮವಾರ ಮುಂಜಾನೆ ಸುಮಾರು 2 ಗಂಟೆಗೆ ಮುಂಬೈಯಿಂದ ಹೊರಟ ವಿಮಾನವನ್ನು ತಕ್ಷಣವೇ ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ … Continued