ಪ್ರತಿದಿನವೂ ಆ ದಿನದ ನೆನಪುಗಳು ಕಾಡುತ್ತಿವೆ..: ಏರ್ ಇಂಡಿಯಾ ವಿಮಾನ ದುರಂತದಲ್ಲಿ ಬದುಕುಳಿದ ಏಕೈಕ ಪ್ರಯಾಣಿಕನಿಗೆ ಕಾಡುವ ನೋವು
ಅನೇಕರಿಗೆ, ಅವರು ‘ಜೀವಂತವಾಗಿ ಉಳಿದ ಅತ್ಯಂತ ಅದೃಷ್ಟಶಾಲಿ ವ್ಯಕ್ತಿ’. ಆದರೆ, ಅಹಮದಾಬಾದ್ ಏರ್ ಇಂಡಿಯಾ ವಿಮಾನ (AI-171) ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿಯಾದ 40 ವರ್ಷದ ವಿಶ್ವಾಸಕುಮಾರ ರಮೇಶ ಅವರಿಗೆ, ಈ ಬದುಕುಳಿಯುವಿಕೆ ಒಂದು ಪವಾಡವೂ ಹೌದು, ಶಾಪವೂ ಹೌದು. ಈ ದುರಂತದಲ್ಲಿ ವಿಮಾನದಲ್ಲಿದ್ದ 241 ಜನ ಮತ್ತು ನೆಲದ ಮೇಲಿದ್ದ 19 ಜನ ಸಾವಿಗೀಡಾಗಿದ್ದಾರೆ. … Continued