ಸಾಫ್ಟ್ವೇರ್ ದೋಷ ; ದೆಹಲಿಯಲ್ಲಿ 300 ವಿಮಾನಗಳು ವಿಳಂಬ, ಕೆಲವು ವಿಮಾನಗಳು ರದ್ದಾಗುವ ಸಾಧ್ಯತೆ
ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಐಜಿಐ) ಶುಕ್ರವಾರ ಏರ್ ಟ್ರಾಫಿಕ್ ಕಂಟ್ರೋಲ್ (ATC) ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ 300ಕ್ಕೂ ಹೆಚ್ಚು ವಿಮಾನಗಳ ಸಂಚಾರಕ್ಕೆ ತೀವ್ರ ವ್ಯತ್ಯಯ ಉಂಟಾಗಿದೆ. ಇದರಿಂದ ನೂರಾರು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಸಿಲುಕಿದ್ದು, ಉತ್ತರ ಭಾರತದ ಹಲವು ವಿಮಾನ ನಿಲ್ದಾಣಗಳಲ್ಲೂ ಇದರ ಪರಿಣಾಮ ಕಂಡುಬಂದಿದೆ. ಗುರುವಾರ … Continued