ದೆಹಲಿ ವಿಮಾನ ನಿಲ್ದಾಣದಲ್ಲಿ ಪೈಲಟ್‌ನಿಂದ ಪ್ರಯಾಣಿಕನ ಮೇಲೆ ಹಲ್ಲೆ ಆರೋಪ ; ಡ್ಯೂಟಿಯಿಂದ ತೆಗೆದ ವಿಮಾನಯಾನ ಸಂಸ್ಥೆ

ನವದೆಹಲಿ: ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ರಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪೈಲಟ್ ಒಬ್ಬರು ಸ್ಪೈಸ್‌ಜೆಟ್ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಬೋರ್ಡಿಂಗ್ ಕ್ಯೂ (ಸಾಲನ್ನು) ದಾಟಿ ಮುಂದೆ ಹೋಗಿದ್ದನ್ನು ಪ್ರಶ್ನಿಸಿದ್ದಕ್ಕಾಗಿ ಈ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ. ಅಂಕಿತ್ ದಿವಾನ ಎಂಬ ಪ್ರಯಾಣಿಕ, ತಮ್ಮ ಮುಖದ ಮೇಲೆ … Continued

ವಿಮಾನಗಳಿಗೆ ಬಾಂಬ್ ಬೆದರಿಕೆಗಳು ; ‘X’ ಅನ್ನು ತರಾಟೆ ತೆಗೆದುಕೊಂಡ ಕೇಂದ್ರ ; ಎಐ (AI) ಆಧಾರಿತ ಕಾರ್ಯವಿಧಾನ ಅಳವಡಿಕೆಗೆ ಸೂಚನೆ

ನವದೆಹಲಿ: ಕಳೆದ ಕೆಲವು ದಿನಗಳಿಂದ ವಿಮಾನಯಾನ ಸಂಸ್ಥೆಗಳಿಗೆ ಸರಣಿ ಬಾಂಬ್ ಬೆದರಿಕೆಗಳ ನಡುವೆ, ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಬುಧವಾರ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್ (ಹಿಂದಿನ ಟ್ವಿಟರ್) ಅನ್ನು ತರಾಟೆಗೆ ತೆಗೆದುಕೊಂಡಿದೆ. ಜಂಟಿ ಕಾರ್ಯದರ್ಶಿ ಸಂಕೇತ್ ಎಸ್ ಭೋಂಡ್ವೆ ಅವರು ಏರ್‌ಲೈನ್ಸ್ ಮತ್ತು ಎಕ್ಸ್ ಮತ್ತು ಮೆಟಾದಂತಹ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳ ಪ್ರತಿನಿಧಿಗಳೊಂದಿಗೆ … Continued