ಇರಾನ್‌ನಿಂದ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ : ಪ್ರತಿಯಾಗಿ ಇರಾನ್ ಮೇಲೆ ಇಸ್ರೇಲ್ ವಾಯುದಾಳಿ ; ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಭೀತಿ
ಟೆಲ್ ಅವಿವ್/ತೆಹರಾನ್ : ತನ್ನ ಮೇಲೆ ಇರಾನ್ ನಡೆಸಿದ ಕ್ಷಿಪಣಿ ದಾಳಿಗೆ ಪ್ರತಿಯಾಗಿ ಇಸ್ರೇಲ್ ಸಹ ಮಧ್ಯ ಮತ್ತು ಪಶ್ಚಿಮ ಇರಾನ್ ಅನ್ನು ಗುರಿಯಾಗಿಸಿಕೊಂಡು ವಾಯುದಾಳಿ (Airstrikes) ನಡೆಸಿದೆ. ಇದರಿಂದಾಗಿ ಉಭಯ ದೇಶಗಳ ನಡುವೆ ಮತ್ತೆ ಭೀಕರ ಯುದ್ಧ ಆರಂಭವಾಗುವ ಸಾಧ್ಯತೆ ದಟ್ಟವಾಗಿದ್ದು, ಇರಾನ್ ಮತ್ತು ಅಮೆರಿಕ-ಇಸ್ರೇಲ್ ನಡುವಿನ ಯುದ್ಧವನ್ನು ಕೊನೆಗಾಣಿಸಲು ನಡೆಯುತ್ತಿದ್ದ ಸಂಧಾನ ಯತ್ನಗಳಿಗೆ … Continued