ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಕೊನೆಯ ಭಯೋತ್ಪಾದಕ ಹತ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇತ್ತೀಚೆಗೆ ಹತನಾದ ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕನನ್ನು 2019 ರ ಮಾರಣಾಂತಿಕ ಪುಲ್ವಾಮಾ ಭಯೋತ್ಪಾದನಾ ದಾಳಿಯಲ್ಲಿ ಭಾಗಿಯಾಗಿರುವ ಕೊನೆಯ ಬದುಕುಳಿದ ಭಯೋತ್ಪಾದಕ ಎಂದು ಗುರುತಿಸಲಾಗಿದೆ. ಡಿಸೆಂಬರ್ 31ರಂದು ಕೊಲ್ಲಲ್ಪಟ್ಟ ಸಮೀರ್ ದಾರ್, ಪುಲ್ವಾಮಾ ದಾಳಿಯಲ್ಲಿ ಭಾಗಿಯಾಗಿರುವ ಕೊನೆಯ ಜೀವಂತ ಭಯೋತ್ಪಾದಕ ಎಂದು ಕಾಶ್ಮೀರ ಪೊಲೀಸ್ ಮಹಾನಿರೀಕ್ಷಕ (ಐಜಿಪಿ) … Continued