ಪಹಲ್ಗಾಮ್ ದಾಳಿಯ ಹಿಂದೆ ಸರ್ಕಾರದ ಪಿತೂರಿ ಹೇಳಿಕೆ : ಅಸ್ಸಾಂ ಶಾಸಕನ ಬಂಧನ
ಗುವಾಹತಿ/ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಮತ್ತು ಈ ಮೊದಲು ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಗಳ ಕುರಿತು ವಿವಾದಿತ ಹೇಳಿಕೆ ನೀಡಿದ್ದಕ್ಕಾಗಿ ಅಸ್ಸಾಂನ ಶಾಸಕರೊಬ್ಬರನ್ನು ಬಂಧಿಸಲಾಗಿದೆ. 2019 ರ ಫೆಬ್ರವರಿಯಲ್ಲಿ ಪುಲ್ವಾಮಾದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಬೆಂಗಾವಲು ಪಡೆಯ ಮೇಲೆ ನಡೆದ ಆತ್ಮಹತ್ಯಾ ಬಾಂಬ್ ದಾಳಿ ಮತ್ತು ಪಹಲ್ಗಾಮ್‌ನಲ್ಲಿ 26 ಪ್ರವಾಸಿಗರನ್ನು ಕೊಂದಿದ್ದು … Continued