ಭಾರತದ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಅಜಿತ ಅಗರ್ಕರ್ ನೇಮಕ
ನವದೆಹಲಿ: ಭಾರತದ ಮಾಜಿ ಆಲ್‌ರೌಂಡರ್ ಅಜಿತ್ ಅಗರ್ಕರ್ ಅವರನ್ನು ಭಾರತ ಪುರುಷರ ಕ್ರಿಕೆಟ್ ತಂಡದ ಆಯ್ಕೆಗಾರರ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಸುಲಕ್ಷಣಾ ನಾಯಕ್, ಅಶೋಕ್ ಮಲ್ಹೋತ್ರಾ ಮತ್ತು ಜತಿನ್ ಪರಾಂಜಪೆ ಅವರನ್ನೊಳಗೊಂಡ ಕ್ರಿಕೆಟ್ ಸಲಹಾ ಸಮಿತಿಯು (CAC), ಪುರುಷರ ಆಯ್ಕೆ ಸಮಿತಿಯಲ್ಲಿ ಒಬ್ಬ ಆಯ್ಕೆಗಾರನ ಸ್ಥಾನಕ್ಕಾಗಿ ಅರ್ಜಿದಾರರನ್ನು ಸಂದರ್ಶಿಸಿತು. ಮೂವರು ಸದಸ್ಯರು ಅಜಿತ್ ಅಗರ್ಕರ್ ಅವರನ್ನು … Continued