ಅಜಿತ್ ಪವಾರ್ ನಿಧನದಿಂದ ತೆರವಾದ ಸ್ಥಾನಕ್ಕೆ ಸುನೇತ್ರಾ ಪವಾರ್…?
ಮುಂಬೈ: ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಕಾಲಿಕ ನಿಧನವು ಮಹಾರಾಷ್ಟ್ರ ರಾಜಕಾರಣದಲ್ಲಿ, ಅದರಲ್ಲಿಯೂ ಎನ್‌ಸಿಪಿ ಪಕ್ಷದಲ್ಲಿ ದೊಡ್ಡ ಶೂನ್ಯವನ್ನು ಸೃಷ್ಟಿಸಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (NCP) ಭವಿಷ್ಯದ ಬಗ್ಗೆ ಅನಿಶ್ಚಿತತೆ ಮೂಡಿದ್ದು, ಪಕ್ಷವನ್ನು ಮುನ್ನಡೆಸಲು ಅಜಿತ್ ಪವಾರ್ ಪತ್ನಿ, ಸಂಸದೆ ಸುನೇತ್ರಾ ಪವಾರ್ ಅವರನ್ನು ರಾಜ್ಯ ರಾಜಕಾರಣಕ್ಕೆ ಕರೆತರಲು ಹಿರಿಯ ನಾಯಕರು … Continued