ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸ್ಥಾನ ತ್ಯಜಿಸಲು ಮುಂದಾದ ಅಜಿತ ಪವಾರ್ …!
ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಮತ್ತು ಶರದ್ ಪವಾರ್ ಅವರ ಅಣ್ಣನ ಮಗ ಅಜಿತ ಪವಾರ್ ಅವರು ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಸ್ಥಾನ ತ್ಯಜಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಬಾರಾಮತಿ ಕ್ಷೇತ್ರದ ಶಾಸಕರಾದ ಅಜಿತ ಪವಾರ್ ಅವರು, ಪಕ್ಷಕ್ಕಾಗಿ ದುಡಿಯುತ್ತೇನೆ ಮತ್ತು ನನಗೆ ನೀಡಿದ ಜವಾಬ್ದಾರಿಯನ್ನು ಪೂರೈಸುತ್ತೇನೆ ಎಂದು ಬುಧವಾರ … Continued