ಲ್ಯಾಂಡಿಂಗ್ ವೇಳೆ ವಿಮಾನ ಪತನ ; ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವು
ಪುಣೆ : ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (66 ವರ್ಷ) ಇಂದು, ಬುಧವಾರ ಬೆಳಿಗ್ಗೆ ಮುಂಬೈನಿಂದ ಬಾರಾಮತಿಗೆ ಹೋಗುತ್ತಿದ್ದಾಗ ಸಂಭವಿಸಿದ ವಿಮಾನ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಪೈಲಟ್‌ಗಳು ಮತ್ತು ಪವಾರ್ ಅವರ ಭದ್ರತಾ ಸಿಬ್ಬಂದಿ ಸೇರಿದಂತೆ ಇತರ ನಾಲ್ವರು ಸಹ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮುಂಬೈನಿಂದ ಬುಧವಾರ ಬೆಳಿಗ್ಗೆ 8 ಗಂಟೆ … Continued