ಅಜಿತ್ ಪವಾರ್ ವಿಮಾನ ಅಪಘಾತ ಪ್ರಕರಣ: ಸಿಎಂ ಫಡ್ನವಿಸ್ ಭೇಟಿಯಾಗಿ ಸಿಬಿಐ ತನಿಖೆಗೆ ಒತ್ತಾಯಿಸಿದ ಡಿಸಿಎಂ ಸುನೇತ್ರಾ ಪವಾರ್
ಮುಂಬೈ: ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ವಿಮಾನ ಅಪಘಾತದ ಕುರಿತು ಸಿಬಿಐ CBI) ಮೂಲಕ ಸಮಗ್ರ ತನಿಖೆ ನಡೆಸಬೇಕು ಎಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (NCP – ಅಜಿತ್ ಪವಾರ್ ಬಣ) ಅಧಿಕೃತವಾಗಿ ಒತ್ತಾಯಿಸಿದೆ. ಈ ಸಂಬಂಧ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಂಗಳವಾರ ಮುಖ್ಯಮಂತ್ರಿ … Continued